ರಾಯಚೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಏ.14 ರಂದು ಬೆಳಿಗ್ಗೆ 11ಕ್ಕೆ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಸಚಿವ ಡಾ.ಶರಣಪ್ರಕಾಶ ಪಾಟೀಲ ಉದ್ಘಾಟಿಸುವರು. ಸಚಿವ ಎನ್.ಎಸ್.ಬೋಸರಾಜು ಉಪಸ್ಥಿತರಿರುವರು. ನಗರ ಶಾಸಕ ಎಸ್.ಶಿವರಾಜ ಪಾಟೀಲ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲೆಯ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಹಾಗೂ ಅಧಿಕಾರಿಗಳು ಪಾಲ್ಗೊಳ್ಳವರು.

ಕುವೆಂಪು ಕನ್ನಡ ಅಧ್ಯಯನ ಕುಪ್ಪಳ್ಳಿ ಮತ್ತು ಹಿರಿಯ ವಿದ್ವಾಂಸ ಬಿ.ಎಂ.ಪುಟ್ಟಯ್ಯ ಉಪನ್ಯಾಸ ನೀಡಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪ್ರವೀಣಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-32-1223660

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.