ರಾಯಚೂರು: ಅಂಬೇಡ್ಕರ್ ಜಯಂತಿ ಪ್ರಯುಕ್ತ ಡಾ.ಬಿ.ಆರ್.ಅಂಬೇಡ್ಕರ್ ಯುವ ಸಂಘದ ವತಿಯಿಂದ ಮಂಗಳವಾರ (ಏ.14) ಸಂಜೆ 5ಕ್ಕೆ ನಗರದ ಗದ್ವಾಲ್ ರಸ್ತೆಯ ಮಡ್ಡಿಪೇಟೆಯಿಂದ ಬಸ್ ನಿಲ್ದಾಣದ ಬಳಿಯ ಅಂಬೇಡ್ಕರ್ ವೃತ್ತದವರೆಗೂ ಅಂಬೇಡ್ಕರ್ ಭಾವಚಿತ್ರದ ಮೆರವಣಿಗೆ ನಡೆಯಲಿದೆ.

ಮೆರವಣಿಗೆಯು ಬಸವನ ಬಾವಿ ವೃತ್ತ, ಚಂದ್ರಮೌಳೇಶ್ವರ ವೃತ್ತ, ಬಟ್ಟೆ ಬಜಾರ್, ತೀನ್ ಕಂದೀಲ್, ಸೂಪರ್ ಮಾರ್ಕೆಟ್, ಏಕ್ ಮಿನಾರ್, ಕೇಂದ್ರ ಬಸ್ ನಿಲ್ದಾಣದ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ತಲುಪಲಿದೆ.

ನಂತರ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಡಾ.ಬಿ.ಆರ್.ಅಂಬೇಡ್ಕರ್ ಯುವ ಸಂಘದ ಅಧ್ಯಕ್ಷ ರಮೇಶ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-32-1782592127

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.