ರಾಯಚೂರು: ರಾಯಚೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಮೇ 25 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಅಭ್ಯರ್ಥಿ ಅಂಗನವಾಡಿ ವ್ಯಾಪ್ತಿಯಲ್ಲಿ ವಾಸವಾಗಿರಬೇಕು. 10ನೇ ತರಗತಿ ತೇರ್ಗಡೆ ಆಗಿರಬೇಕು. ಈ ವಿದ್ಯಾರ್ಹತೆಯ ಅಭ್ಯರ್ಥಿ ಲಭ್ಯವಿಲ್ಲದಿದ್ದಲ್ಲಿ ಕನಿಷ್ಠ 7ನೇ ತರಗತಿ ಪಾಸಾಗಿರುವ ಅಭ್ಯರ್ಥಿಯನ್ನು ಪರಿಗಣಿಸಬಹುದು.

ವಯೊಮಿತಿ, ನೇಮಕಾತಿ ಅಧಿಸೂಚನೆ ಹೊರಡಸಿದ ದಿನಾಂಕಕ್ಕೆ ಕನಿಷ್ಠ 18 ವರ್ಷ ಪೂರ್ಣಗೊಂಡಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ವಯೊಮಿತಿಯಲ್ಲಿ ವಿಧವೆಯರು ಮತು ಅಂಗವಿಕಲರಿಗೆ 10 ವರ್ಷ ರಿಯಾಯಿತಿ ಇದೆ ಎಂದು ರಾಯಚೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-32-144125436

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.