ರಾಯಚೂರು: ಆಶಾದೀಪ ವಿಶೇಷ ಮಕ್ಕಳ ಶಾಲೆಗೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸಬೇಕು ಎಂದು ಒತ್ತಾಯಿಸಿ ಆಶಾದೀಪ ವಿಶೇಷ ಮಕ್ಕಳ ಶಾಲಾ ಪಾಲಕರ ಸಂಘದ ಪದಾಧಿಕಾರಿಗಳು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.

ಶಾಲೆಯಲ್ಲಿ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಶಾಲಾ ಸಿಬ್ಬಂದಿಗೆ ಹಾಗೂ ಇತರ ಖರ್ಚು ವೆಚ್ಚಗಳನ್ನು ಆಡಳಿತ ಮಂಡಳಿಯವರು ನೋಡಿಕೊಳ್ಳುತ್ತಿದ್ದಾರೆ. ಆದರೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗದ ಕಾರಣ 2026-27ನೇ ಸಾಲಿನ ಜೂನ್ ತಿಂಗಳಲ್ಲಿ ಶಾಲೆಯು ಮುಚ್ಚುವ ಪರಿಸ್ಥಿತಿ ಎದುರಾಗಿದೆ ಎಂದು ಅಳಲು ತೋಡಿಕೊಂಡರು.

ಆಶಾ ದೀಪ ಶಾಲೆಯ ಶಿಕ್ಷಕರಿಗೆ 2017-18ರಿಂದ ಮಾನ್ಯತೆ ಹೊಂದಿದ್ದರೂ ಇದುವರೆಗೂ ಗೌರವಧನವನ್ನು ಮಂಜೂರು ಮಾಡಿರುತ್ತೀರಿ. ಆದರೆ 2025-26ನೇ ಸಾಲಿಗೆ ಗೌರವಧನವನ್ನು ಮಂಜೂರು ಮಾಡಿರುವುದಿಲ್ಲ. ಕೂಡಲೇ ಗೌರವಧನ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-32-97518243

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.