ಕವಿತಾಳ: ‘ಮಹಿಳೆಯರು, ಕೂಲಿ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಬೇಕು, ಮಹಿಳೆಯರು ಸಂಘಟಿತರಾದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ಕಾಣಲು ಸಾಧ್ಯ’ ಎಂದು ಜಾಗೃತ ಮಹಿಳಾ ಸಂಘಟನೆ ಅಧ್ಯಕ್ಷೆ ಚಿನ್ನಮ್ಮ ಹೇಳಿದರು.

ಸಮೀಪದ ಬಾಗಲವಾಡ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ‘ಅಂಬೇಡ್ಜರ್ ಹಬ್ಬ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ದಲಿತ ಜಾಗೃತ ಮಹಿಳಾ ಕೂಲಿ ಕಾರ್ಮಿಕರ ನಡಿಗೆ ಹಾಗೂ ಸಮುದಾಯ ನಾಯಕತ್ವ’ ಪುಸ್ತಕ ಬಿಡುಗಡೆ ಮಾಡಲಾಯಿತು.

ಗ್ರಾ.ಪಂ ಮಾಜಿ ಅಧ್ಯಕ್ಷ ತಿಪ್ಪಣ್ಣ ವಕೀಲ, ವಿಜಯ ರಾಣಿ ಮಾತನಾಡಿದರು.

ಮುಖಂಡರಾದ ದೇವಪುತ್ರಪ್ಪ, ಮೌನೇಶ ತಡಕಲ್, ಸುಭಾಷ್, ಕರಿಯಪ್ಪ, ಲಕ್ಷ್ಮಿ, ಸುನಂದಾ, ಮೋಕ್ಷಮ್ಮ, ರತ್ನಮ್ಮ ಮತ್ತಿತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-32-1454526837

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.