ರಾಯಚೂರು: ‘ಅರಕೇರ ತಾಲ್ಲೂಕಿನ ಜಾಗೀರ ಜಾಡಲದಿನ್ನಿ ಗ್ರಾಮದಲ್ಲಿ ಏ.15ರಂದು ಮಧ್ಯಾಹ್ನ 3ಕ್ಕೆ ನೀಲಾಂಬಿಕಾ ಬಸವ ಯೋಗಾಶ್ರಮದ ಐದನೇ ವಾರ್ಷಿಕೋತ್ಸವ ಹಾಗೂ ಬಸವ ತತ್ವದ ಚಿಂತನ ಗೋಷ್ಠಿ ಆಯೋಜಿಸಲಾಗಿದೆ’ ಎಂದು ಆಶ್ರಮದ ಅಧ್ಯಕ್ಷ ವೀರಭದ್ರ ಸ್ವಾಮಿ ತಿಳಿಸಿದರು.

‘ವಿಜಯಪುರ ಜಿಲ್ಲೆಯ ತಿಕೋಟಾ ವಿರಕ್ತ ಮಠದ ಚನ್ನಮಲ್ಲಿಕಾರ್ಜುನ ಸ್ವಾಮಿ, ಬಸವನ ಬಾಗೇವಾಡಿ ತಾಲ್ಲೂಕಿನ ಮನುಗುಳಿ ವಿರಕ್ತ ಮಠದ ವೀರತಿಶಾನಂದ ಸ್ವಾಮಿ ಸಾನ್ನಿಧ್ಯ ವಹಿಸುವರು. ಯಲಬುರ್ಗಾ ತಾಲ್ಲೂಕಿನ ವಣಗೇರಿಯ ಬಸವ ಯೋಗಾಶ್ರಮದ ಯಶವಂತ ದೇವರು ಬಸವಣ್ಣನವರ ಕುರಿತು ಮಾತನಾಡಲಿದ್ದಾರೆ’ ಎಂದು ಸೋಮವಾರ ಮಾಧ್ಯಮ ಗೋಷ್ಠಿಯಲ್ಲಿ ಹೇಳಿದರು.

‘ಮಾಜಿ ಸಂಸದ ಬಿ.ವಿ.ನಾಯಕ ಉದ್ಘಾಟಿಸುವರು. ನೀಲಾಂಬಿಕಾ ಬಸವ ಯೋಗಾಶ್ರಮದ ಅಧ್ಯಕ್ಷ ವೀರಭದ್ರ ಸ್ವಾಮಿ ಅಧ್ಯಕ್ಷತೆ ವಹಿಸುವರು. ಶಾಸಕ ಹಂಪಯ್ಯ ನಾಯಕ, ಮಾಜಿ ಸಚಿವ ಕೆ.ಶಿವನಗೌಡ ನಾಯಕ, ಮಾಜಿ ಶಾಸಕ ಎ.ಪಾಪರೆಡ್ಡಿ ಉಪಸ್ಥಿತರಿರುವರು’ ಎಂದು ತಿಳಿಸಿದರು.

‘ಕಾರ್ಯಕ್ರಮದಲ್ಲಿ ಶಾಸಕಿ ಕರೆಮ್ಮ ಜಿ.ನಾಯಕ ಅವರನ್ನು ಗೌರವಿಸಲಾಗುತ್ತದೆ’ ಎಂದು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶ್ರೀಶೈಲ ಬಿರಾದಾರ, ಬೆಟ್ಪಪ್ಪ ಕಸ್ತೂರಿ, ಅಯ್ಯನಗೌಡ ದೇವತಗಲ್, ಅಮರಪ್ಪ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-32-1401185821

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.