ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Published 15 ಏಪ್ರಿಲ್ 2024, 9:05 IST
Last Updated 15 ಏಪ್ರಿಲ್ 2024, 9:05 IST
ಅಕ್ಷರ ಗಾತ್ರ

ರಾಯಚೂರು: ರಾಯಚೂರು ಲೋಕಸಭಾ ಕ್ಷೇತ್ರದ (ಪರಿಶಿಷ್ಟ ಪಂಗಡ ಮೀಸಲು) ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಸೋಮವಾರ ನಾಮಪ್ರ ಸಲ್ಲಿಸಿದರು.

ಜಿಲ್ಲಾ ಚುನಾವಣಾಧಿಕಾರಿ ಚಂದ್ರಶೇಖರ ನಾಯಕ ಅವರಿಗೆ ಒಂದು ಸೆಟ್‌ ನಾಮಪತ್ರ ಸಲ್ಲಿಸಿದರು. ಸಹಾಯಕ ಚುನಾವಣಾಧಿಕಾರಿ ಅಶೋಕ ದುಡಗುಂಟಿ, ಉಮೇದುದಾರರ ಸೂಚಕರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT