ರಾಯಚೂರು: ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ (ಏ.14) ಬೆಳಿಗ್ಗೆ 10ಕ್ಕೆ ಅಂ ಬೇಡ್ಕರ್ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕಾಂಗ್ರೆಸ್ ಸಮಿತಿ ಸಂಘಟನಾ ಕಾರ್ಯದರ್ಶಿ ಶಂಕರ ಕಲ್ಲೂರು ತಿಳಿಸಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ವಿಧಾನ ಪರಿಷತ್ ಮಾಜಿ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಳ್ಳವರು ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-32-107131357

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.