ರಾಯಚೂರು: ಇಲ್ಲಿಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಮೈದಾನದ ಪಕ್ಕದಲ್ಲಿ ಈಗಾಗಲೇ ಕಾಯ್ದಿರಿಸಿದ ಎರಡು ಎಕರೆ ಜಾಗದಲ್ಲಿ ಕೆಕೆಆರ್ಡಿಬಿಯ ₹ 40 ಕೋಟಿ ಅನುದಾನದಲ್ಲಿ 2,000 ಆಸನವುಳ್ಳ ಸುಸಜ್ಜಿತವಾದ ಕನ್ವೆನ್ಷನ್ ಸೆಂಟರ್ಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಕಾಮಗಾರಿಗೆ ಚಾಲನೆ ನೀಡಿದರು.

ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್, ನಗರ ಕ್ಷೇತ್ರದ ಶಾಸಕ ಡಾ.ಎಸ್.ಶಿವರಾಜ ಪಾಟೀಲ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪವನ ಕಿಶೋರ ಪಾಟೀಲ, ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರ ಕುಮಾರ ಕಾಂದೂ, ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಾಪಾತ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಕುಲಪತಿ ಡಾ.ಎಂ.ಹನುಮಂತಪ್ಪ, ಹೆಚ್ಚುವರಿ ಡಿಸಿ ಶಿವಾನಂದ, ಬಸನಗೌಡ ಬ್ಯಾಗವಾಟ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-32-143403318

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.