ರಾಯಚೂರು: ಏಪ್ರಿಲ್ 19ರಂದು ಸುರಿದ ಅಕಾಲಿಕ ಗಾಳಿ–ಮಳೆಯಿಂದ ಜಿಲ್ಲೆಯ ಲಿಂಗಸುಗೂರು, ಮಸ್ಕಿ ಹಾಗೂ ಸಿರವಾರ ತಾಲ್ಲೂಕುಗಳಲ್ಲಿ ಕೃಷಿ ಹಾಗೂ ತೋಟಗಾರಿಕೆ ಬೆಳೆಗೆ ಉಂಟಾದ ಹಾನಿಗೆ ಜಿಲ್ಲಾಡಳಿತದಿಂದ ಪರಿಹಾರ ನೀಡಲಾಗುತ್ತಿದ್ದು, ಆಕ್ಷೇಪಣೆಗಳಿದ್ದಲ್ಲಿ ರೈತರು ಲಿಖಿತವಾಗಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಪೂವಿತಾ ತಿಳಿಸಿದ್ದಾರೆ.

ಸಿರವಾರ ತಾಲ್ಲೂಕಿನಲ್ಲಿ ಒಂದು ಹೆಕ್ಟೇರ್, ಲಿಂಗಸುಗೂರು ತಾಲ್ಲೂಕಿನಲ್ಲಿ 2.40 ಹೆಕ್ಟೇರ್ ತೋಟಗಾರಿಕೆ, ಕೃಷಿ ಹಾಗೂ 15.60 ಹೆಕ್ಟೇರ್ ಇತರೆ, ಮಸ್ಕಿ ತಾಲ್ಲೂಕಿನಲ್ಲಿ 1.60 ಹೆಕ್ಟೇರ್ ತೋಟಗಾರಿಕೆ ಕೃಷಿ ಪ್ರದೇಶದಲ್ಲಿ ಹಾನಿಯಾಗಿದ್ದು, ಜಂಟಿ ಸಮೀಕ್ಷೆಯ ಪರಿಶೀಲನಾ ವರದಿಯಂತೆ ಬೆಳೆ ಹಾನಿಯಾದ ರೈತರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಹೇಳಿದ್ದಾರೆ.

ಆಕ್ಷೇಪಣೆಗಳಿದ್ದಲ್ಲಿ ತಹಶೀಲ್ದಾರ್, ಕೃಷಿ, ತೋಟಗಾರಿಕೆ ಇಲಾಖೆ ತಾಲ್ಲೂಕು ಕಚೇರಿಗಳಲ್ಲಿ ಅಥವಾ ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-32-135346303

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.