ಕವಿತಾಳ: ‘ಗ್ರಾಮ ಪಂಚಾಯಿತಿಯಲ್ಲಿ ಮೀಸಲಿಟ್ಟ ಶೇ 5ರಷ್ಟು ಅನುದಾನ ಅಂಗವಿಕಲರಿಗೆ ಬಿಡುಗಡೆ ಮಾಡಬೇಕು’ ಎಂದು ನವ ಜೀವನ ಸಂಜೀವಿನಿ ಸ್ವ-ಸಹಾಯ ಸಂಘದ ಸದಸ್ಯರು ಪಾಮನಕಲ್ಲೂರು ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಮಲ್ಲಯ್ಯ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

‘ಮೂರು ವರ್ಷಗಳಿಂದ ಸಂಘದ ಸದಸ್ಯರು ಹಣ ಉಳಿತಾಯ ಮಾಡಿದ್ದು, ಅದನ್ನು ಸಂಘದ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ನಿರುದ್ಯೋಗದಿಂದ ಕುಟುಂಬ ನಿರ್ವಹಣೆಗೆ ತೊಂದರೆ ಯಾಗಿದೆ. ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸ್ವಯಂ ಉದ್ಯೋಗ ಕೈಗೊಳ್ಳಲು ಪಂಚಾಯಿತಿ ವತಿಯಿಂದ ಶೇ 5ರಷ್ಟು ಮೀಸಲು ಅನುದಾನ ಬಿಡುಗಡೆ ಮಾಡಬೇಕು’ ಎಂದು ಅವರು ಒತ್ತಾಯಿಸಿದರು.

ಸಂಘದ ಪದಾಧಿಕಾರಿಗಳಾದ ಅಯ್ಯಪ್ಪ ಕುರಬರ, ಮದರ್ ಸಾಬ್ ಸಾಹುಕಾರ, ಸರ್ವಮಂಗಳಾ, ವಸಿಕೇರಪ್ಪ ಚೌಡ್ಲಿ, ದುರುಗಮ್ಮ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-32-1907248933

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.