ರಾಯಚೂರು: ಇಲ್ಲಿನ ಮಹಾನಗರ ಪಾಲಿಕೆಯಿಂದ 2019-20 ಮತ್ತು 2121-22ನೇ ಸಾಲಿನ ನಗರಸಭೆ ನಿಧಿಯ ಶೇ 5 ರ ಪರಿಷ್ಕೃತ ಕ್ರಿಯಾ ಯೋಜನೆಯಡಿ ಅಂಗವಿಕಲ ಕಲ್ಯಾಣ ಕಾರ್ಯಕ್ರಮಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ನಿಗದಿತ ಅರ್ಜಿ, ದೃಢೀಕೃತ ಜಾತಿ ಮತ್ತು ಅದಾಯ ಪ್ರಮಾಣ ಪತ್ರ, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿ, ಪಾಸ್ ಪೋಟೊ ಅಳತೆ 2 ಭಾವಚಿತ್ರ, ಬ್ಯಾಂಕ್ ಪಾಸ್ ಪುಸ್ತಕ ಹಾಗೂ ಐ.ಎಫ್.ಎಸ್.ಸಿ ಕೋಡ್ನೊಂದಿಗೆ ಬ್ಯಾಂಕ್ ಖಾತೆ ವಿವರ, ವೈದ್ಯರಿಂದ ಪಡೆದ ಗುರುತಿನ ಚೀಟಿ ಅಥವಾ ಯು.ಡಿ.ಎ. ಕಾರ್ಡ್ ಹಾಗೂ ಮೊಬೈಲ್ ನಂಬರ್ ನೊಂದಿಗೆ ಸೆಪ್ಟೆಂಬರ್ 18 ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.