ರಾಯಚೂರಿನ ಎಪಿಎಂಸಿಗೆ ನವೆಂಬರ್‌ನಲ್ಲಿ ಭಾರಿ ಪ್ರಮಾಣದಲ್ಲಿ ಭತ್ತ ಆವಕವಾಯಿತು
ನಿರ್ಮಾಣ ಹಂತದಲ್ಲಿರುವ ರಾಯಚೂರು ಜಿಲ್ಲಾ ನ್ಯಾಯಾಲಯಗಳ ಕಟ್ಟಡ
ಕೃಷ್ಣಾ ನದಿ ಉಕ್ಕಿ ಹರಿಯುತ್ತಿರುವ ಕಾರಣ ರಾಯಚೂರು ತಾಲ್ಲೂಕಿನ ಗುರ್ಜಾಪುರ ಬ್ರಿಜ್ ಕಂ ಬ್ಯಾರೇಜ್ ಮುಳುಗಡೆಯಾಗಿದೆ
ರಾಯಚೂರಿಗೆ ಡಿಸೆಂಬರ್ 26ರಂದು ಬಂದಿರುವ ಹೊಸ ಬಸ್‌ಗಳು
ರಾಯಚೂರು ತಾಲ್ಲೂಕಿನ ಯರಗೇರಾದಲ್ಲಿ ಆಯೋಜಿಸಿದ್ದ ಬುಡಕಟ್ಟು ಸಾಂಸ್ಕೃತಿಕ ಉತ್ಸವ ಹಾಗೂ 371(ಜೆ) ದಶಮಾನೋತ್ಸವ ಸಮಾರಂಭದಲ್ಲಿ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಳ್ಳಿ ಖಡ್ಗ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆಳ್ಳಿ ಗಧೆ ಪ್ರದಾನ ಮಾಡಿದರು. ಚಂದ್ರಶೇಖರ ಪಾಟೀಲ ವಸಂತಕುಮಾರ ಶರಣಪ್ರಕಾಶ ಪಾಟೀಲ ಶಿವರಾಜ ತಂಗಡಗಿ ಬಸನಗೌಡ ತುರವಿಹಾಳ ಉಪಸ್ಥಿತರಿದ್ದರು
ರಾಯಚೂರು ತಾಲ್ಲೂಕಿನ ಮಾಲಿಯಬಾದ್ ಗೋಶಾಲೆಯ ಗುಡ್ಡದ ಪ್ರದೇಶದಲ್ಲಿ ಬೋನಿಗೆ ಬಿದ್ದ ಚಿರತೆ