ರಾಯಚೂರು: ರಾಯಚೂರು ಮಹಾನಗರ ಪಾಲಿಕೆ ವತಿಯಿಂದ 2026-27ನೇ ಸಾಲಿನ ಎಸ್.ಎಫ್.ಸಿ ಇತರೆ ಹಿಂದುಳಿದ ಕಲ್ಯಾಣ ಕಾರ್ಯಕ್ರಮಗಳಲ್ಲಿ ಪಾಲಿಕೆ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಇತರೆ ಹಿಂದುಳಿದ ಜನಾಂಗದ ಎಂ.ಎ/ ಎಂ.ಎಸ್.ಸಿ/ ಎಂ.ಕಾಂ/ ಎಂ.ಎಸ್.ಡಬ್ಲ್ಯೂ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸಹಾಯ ಧನಕ್ಕೆ ನಿಗದಿತ ನಮೂನೆಯಲ್ಲಿ ಅರ್ಜಿ ಸೇರಿ ದಾಖಲೆಗಳೊಂದಿಗೆ ಮೇ 8ರ ಸಂಜೆ 5ಗಂಟೆ ಒಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ನೋಟಿಸ್ ಬೊರ್ಡ್ ನೋಡಬಹುದಾಗಿದೆ ಎಂದು ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-32-1118394917

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.