ರಾಯಚೂರು: ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ ಹಂತ–4ರ ಅಡಿ ಮಹಾನಗರ ಪಾಲಿಕೆ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮನೆಗೆ ಉಚಿತ ಯುಜಿಡಿ ಸಂಪರ್ಕ ಕಲ್ಪಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜೂನ್ 15ರೊಳಗಾಗಿ ಪಾಲಿಕೆಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಭೀಮಾಶಂಕರ ಮೊ.ಸಂ: 8076165543 ಅಥವಾ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಜೈಪಾಲರೆಡ್ಡಿ ಮೊ.ಸಂ: 7989813605ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಮಹಾನಗರ ಪಾಲಿಕೆಯ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-32-2050574710

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.