ಭಾನುವಾರ, 14 ಜೂನ್ 2026
×
ADVERTISEMENT

ಹಟ್ಟಿ ಚಿನ್ನದ ಗಣಿ | 190 ದೊಡ್ಡಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ

Published : 21 ಮೇ 2026, 0:12 IST
Last Updated : 21 ಮೇ 2026, 0:12 IST
ADVERTISEMENT
ಫಾಲೋ ಮಾಡಿ
Comments
ಗುರುಗುಂಟಾ ಗ್ರಾಮಸ್ಥರ ಕುಡಿಯುವ ನೀರಿನ ಸಮಸ್ಯೆ ಕುರಿತು ಪಿಡಿಒ ಅವರೊಂದಿಗೆ ಚರ್ಚಿಸಿ, ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು.
ಉಮೇಶ, ತಾ,ಪಂ ಇಒ ಲಿಂಗಸುಗೂರು
ಗುರುಗುಂಟಾ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು.
ಶಿವು, ಯಲಗಟ್ಟಾ ಗ್ರಾಮಸ್ಥ
ಸರ್ಕಾರದಿಂದ ವೇತನ ಪಡೆಯುವ ಅಧಿಕಾರಿಗಳು ಎಸಿ ಕಚೇರಿಯಿಂದ ಹೊರಬಂದು ಜನರಿಗೆ ಕುಡಿಯುವ ನೀರು ಒದಗಿಸಿಕೊಡಬೇಕು.
ರಮೇಶ ಪವಾರ, ಗುರುಗುಂಟಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT