ಹಟ್ಟಿ ಚಿನ್ನದ ಗಣಿ: ಹಟ್ಟಿ ಸುತ್ತಲಿನ ಗ್ರಾಮಗಳಲ್ಲಿ ನಡೆಯುತ್ತಿರುವ ನರೇಗಾ ಕಾಮಗಾರಿ ಸ್ಧಳಕ್ಕೆ ತಾ.ಪಂ ಇಒ ಉಮೇಶ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆನ್ವರಿ, ಪೈದೊಡ್ಡಿ ಗುರುಗುಂಟಾ ಗ್ರಾಮದಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಉಚಿತ ಅರೋಗ್ಯ ಶಿಬಿರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನೀಡಿ ನಂತರ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದರು.

‘ಕುಡಿಯಲು ನೀರು, ನೆರಳು ಮತ್ತು ಪ್ರಥಮ ಚಿಕಿತ್ಸೆಯನ್ನು ಕೂಲಿ ಕಾರ್ಮಿಕರಿಗೆ ತಪ್ಪದೇ ಒದಗಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗುರುಗುಂಟಾ ಗ್ರಾಮದಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿದರು.

ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗಂದತೆ ಕ್ರಮ ಕೈಗೊಳ್ಳಿ ಅಧಿಕಾರಿಗಳಿಗೆ ತಿಳಿಸಿದರು.

ಗೌಡರ ಗ್ರಾ.ಪಂನಲ್ಲಿ ಇರುವ ಹಾಲು ಉತ್ಪಾದಕರ ಘಟದಕ್ಕೆ ಭೇಟಿ ನೀಡಿದರು ಮತ್ತು ಕುಡಿಯುವ ನೀರಿನ ಕುರಿತು ಪರಿಶೀಲನೆ ಮಾಡಿದರು.

ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ (ಗ್ರಾ.ಉ) ವೆಂಕಟೇಶ್ ದೇಸಾಯಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯಂಕೋಬಾ, ಭೀಮಣ್ಣ, ಶಿವರಾಜ, ಅಶೋಕ, ಅಮರಗುಂಡಮ್ಮ, ತಾಂತ್ರಿಕ ಸಂಯೋಜಕ ಅಶೋಕ, ಶಿವರಡ್ಡಿ, ಬಾಲಪ್ಪ, ವಿರೂಪಾಕ್ಷಿ ಸೇರಿದಂತೆ ಸಿಬ್ಬಂದಿ ಉಪಸ್ಧಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-32-297249237

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.