ರಾಯಚೂರು: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ.ಶ್ಯಾಮ್ ಭಟ್ ಹಾಗೂ ಸದಸ್ಯ ಎಸ್.ಕೆ.ವಂಟಿಗೋಡಿ ಅವರು ಮಾರ್ಚ್ 25 ಹಾಗೂ 26ರಂದು ರಾಯಚೂರು ಜಿಲ್ಲಾ ಪ್ರವಾಸವನ್ನು ಕೈಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮಾರ್ಚ್ 25ರಂದು ಮಧ್ಯಾಹ್ನ 2.30ಕ್ಕೆ ರಾಯಚೂರು ನಗರಕ್ಕೆ ಆಗಮಿಸುವರು. ಮಧ್ಯಾಹ್ನ 3 ಗಂಟೆಯಿಂದ ಸಂಜೆ 6.30ರವರೆಗೆ ವಿವಿಧೆಡೆ ಭೇಟಿ ನೀಡುವರು.

ಬಳಿಕ ರಾಯಚೂರಿನ ಗೆಸ್ಟ್ ಹೌಸ್ನಲ್ಲಿ ವಾಸ್ತವ್ಯ ಹೂಡುವರು.

ಮಾರ್ಚ್ 26ರ ಬೆಳಿಗ್ಗೆ 9.30 ರಿಂದ 11 ಗಂಟೆಯವರೆಗೆ ವಿವಿಧೆಡೆ ಭೇಟಿ ನೀಡುವರು.

ಬಳಿಕ ಬೆಳಿಗ್ಗೆ 11 ರಿಂದ ಮಧ್ಯಾಹ್ನ 12 ಗಂಟೆವರೆಗೆ ಸಭೆ ನಡೆಸುವರು. ಮಧ್ಯಾಹ್ನ 12 ಗಂಟೆಯಿಂದ 1 ಗಂಟೆವರೆಗೆ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಂವಾದ ನಡೆಸುವರು. ಮಧ್ಯಾಹ್ನ 3 ಗಂಟೆಗೆ ರಾಯಚೂರಿನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಆಯೋಗದ ಸಾರ್ವಜನಿಕ ಸಂಪರ್ಕ ಅಧಿಕಾರಿ ಗೌತಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-32-951523907

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.