ರಾಯಚೂರು: ಸಿ.ಎಚ್ ಕಲಬೆರಿಕೆ ಹೆಂಡ ಮಾರಾಟದಲ್ಲಿ ಭಾಗಿಯಾದ ವಾಹೀದ್ ಅಲಿಯಾಸ್ ಚುಮಟಿ ಬರ್ಷಿದ್ (56), ಹುಸೇನಿ ಮಾರೆಪ್ಪ (32) ಅವರನ್ನು ಕರ್ನಾಟಕ ಪೊಲೀಸ್ ಕಾಯ್ದೆ 1963 ಕಲಂ 55(ಎ) (ಬಿ) ಅಡಿಯಲ್ಲಿ ರಾಯಚೂರು ಉಪ ವಿಭಾಗೀಯ ದಂಡಾಧಿಕಾರಿಗ ಹಂಪಣ್ಣ ಸಜ್ಜನ್ ಗಡಿಪಾರು ಮಾಡಿದ್ದಾರೆ.

ಆರೋಪಿಯನ್ನು ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಸಂತಪುರ ಪೋಲಿಸ್ ಠಾಣೆಯ ವ್ಯಾಪ್ತಿಗೆ ಹಾಗೂ ಹುಸೇನಿ ಅವರನ್ನು ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಚಿಂತಕಿ ಪೋಲಿಸ್ ಠಾಣೆಯ ವ್ಯಾಪ್ತಿಗೆ 2026ರ ಆಗಸ್ಟ್ 5ರ ವರೆಗೆ (ಮೂರು ತಿಂಗಳು) ಗಡಿಪಾರು ಮಾಡಲಾಗಿದೆ. ಆರೋಪಿಗಳು ಆಯಾ ಪೋಲಿಸ್ ಠಾಣೆಯ ಠಾಣಾಧಿಕಾರಿ ಮುಂದೆ ಪ್ರತಿ ವಾರ ತಪ್ಪದೇ ಹಾಜರಾಗಬೇಕು ಎಂದು ರಾಯಚೂರು ಉಪ ವಿಭಾಗೀಯ ದಂಡಾಧಿಕಾರಿ ಆದೇಶದಲ್ಲಿ ಸೂಚಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-32-272778000

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.