ಶನಿವಾರ, 13 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ರಾಯಚೂರು: ದಶಕವಾದರೂ ಪೂರ್ಣವಾಗದ ಕಾಮಗಾರಿ

ರೋಡಲಬಂಡ (ತವಗ): ರಾಜೀವ್ ಗಾಂಧಿ ಸೇವಾ ಕೇಂದ್ರದ ಕಟ್ಟಡ
Published : 13 ಸೆಪ್ಟೆಂಬರ್ 2025, 4:41 IST
Last Updated : 13 ಸೆಪ್ಟೆಂಬರ್ 2025, 4:41 IST
ಫಾಲೋ ಮಾಡಿ
Comments
ಹತ್ತು ವರ್ಷದಿಂದ ನನೆಗುದಿಗೆ ಬಿದ್ದಿರುವ ಸೇವಾ ಕೇಂದ್ರ ಕಟ್ಟಡ ಕಾಮಗಾರಿ ಕುರಿತು ತನಿಖೆ ನಡೆಸಿ ತಪ್ಪಿತಸ್ಧತರ ವಿರುದ್ಧ ಕ್ರಮ ಕೈಗೊಳ್ಳಬೇಕು.
– ರಂಗಪ್ಪ ವಡ್ಡರ, ಕರುನಾಡ ವಿಜಯ ಸೇನೆ ಗ್ರಾಮ ಘಟಕದ ಅಧ್ಯಕ್ಷ ರೋಡಲಬಂಡ 
ನರೇಗಾ ಯೋಜನೆಯಡಿ ಕಟ್ಟಡ ನಿರ್ಮಾಣದ ಬಗ್ಗೆ ದೂರುಗಳು ‌ಬಂದಿವೆ. ಅಲ್ಲಿನ ಅಧಿಕಾರಿಗಳಿಂದ ವರದಿ ತರಿಸಿಕೊಂಡು ಪರಿಶೀಲನೆ ಮಾಡಿ ಕ್ರಮಕೈಗೊಳ್ಳಲಾಗುವುದು.
– ವೆಂಕಟೇಶ ದೇಸಾಯಿ, ಸಹಾಯಕ ನಿರ್ದೇಶಕ ನರೇಗಾ ಲಿಂಗಸುಗೂರು
ರೋಡಲಬಂಡ ಗ್ರಾಮದಲ್ಲಿ ಪಾಳು ಬಿದ್ದ ಸೇವಾ ಕೇಂದ್ರ ಜನರ ಉಪಯೋಗಕ್ಕೆ ಬರುವಂತೆ ಅಧಿಕಾರಿಗಳು ಕ್ರಮ ಕೈಗಳ್ಳದಿರುವುದು ವಿಪರ್ಯಾಸ.
– ಶಿವು, ಗ್ರಾಮಸ್ಧ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT