ರಾಯಚೂರು: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಮೇ 26ರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ ಹಾಗೂ ಎಲ್ಲಾ ಪದವೀಧರ ಆಸಕ್ತ 18ರಿಂದ 28 ವರ್ಷಗಳ ವರೆಗಿನ ಅಭ್ಯರ್ಥಿಗಳು ಈ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ವಿದ್ಯಾರ್ಹತೆಯ ಅಂಕಪಟ್ಟಿಗಳ ಜೆರಾಕ್ಸ್ ಪ್ರತಿಗಳು ಮತ್ತು ತಮ್ಮ ವೈಯಕ್ತಿಕ ವಿವರ, ಆಧಾರ್ ಕಾರ್ಡ್ ಪ್ರತಿ, ಭಾವಚಿತ್ರಗಳನ್ನು ಸಲ್ಲಿಸಬೇಕು. ನೇರ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಬಾಲಾಜಿ ಕಾಂಪ್ಲೆಕ್ಸ್, ನೆಲ ಮಹಡಿ, ಗೂಡ್ ಶೆಡ್ ರಸ್ತೆ, ಸ್ಟೇಷನ್ ಏರಿಯಾ, ರಾಯಚೂರು ಹಾಗೂ ದೂರವಾಣಿ ಸಂಖ್ಯೆ 08532-231684, 9916931616, 9008211750, 8197930236ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ನವೀನಕುಮಾರ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-32-450260516

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.