ಕವಿತಾಳ: ಸಮೀಪದ ಚಿಂಚರಿಕಿ ಗ್ರಾಮದ ನಿವಾಸಿ ಈರಮ್ಮ ದಿ.ರಾಚೋಟಯ್ಯ ಸ್ವಾಮಿ ಹಿರೇಮಠ (96) ಶುಕ್ರವಾರ ನಿಧನರಾದರು.

ಕಾಂಗ್ರೆಸ್ ಮುಖಂಡ ಬಂಡೆಯ್ಯಸ್ವಾಮಿ ಸೇರಿ ಐವರು ಪುತ್ರರು ಇದ್ದಾರೆ. ಚಿಂಚರಿಕಿಯಲ್ಲಿ ಶನಿವಾರ ಅಂತ್ಯಕ್ರಿಯೆ ನಡೆಯಿತು ಎಂದು ಮೂಲಗಳು ತಿಳಿಸಿವೆ.

ಸಿಂಧನೂರು: ತಾಲ್ಲೂಕಿನ ಸಾಸಲಮರಿ ಗ್ರಾಮದ ನಿವಾಸಿ ಅಮರೇಶಪ್ಪ ಬೆಳಗುರ್ಕಿ(72) ಶುಕ್ರವಾರ ನಿಧನರಾದರು.

ಅವರಿಗೆ ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಶನಿವಾರ ಮಧ್ಯಾಹ್ನ ಅಂತ್ಯಕ್ರಿಯೆ ಜರುಗಿತು ಎಂದು ಕುಟುಂಬದವರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-32-1449956971

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.