ರಾಯಚೂರು: ‘ಮಸ್ಕಿ ತಾಲ್ಲೂಕಿನ ತೋರಣದಿನ್ನಿ ಗ್ರಾಮದ ಸರ್ವೆ ನಂಬರ್ 115 ಮತ್ತು 116ರ ಜಮೀನಿನ ಖಾತೆ ಬದಲಾವಣೆ ಮಾಡಲು ಕಂದಾಯ ಇಲಾಖೆ ಅಧಿಕಾರಿಗಳು ಪ್ರಭಾವಕ್ಕೆ ಒಳಗಾಗಿ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ’ ಎಂದು ಮಹಾಶಕ್ತಿ ಮಹಿಳಾ ಸಬಲೀಕರಣ ಸಂಘಟನೆ ರಾಜ್ಯಾಧ್ಯಕ್ಷೆ ವಿಜಯರಾಣಿ ಆರೋಪಿಸಿದರು.

ಒಟ್ಟು 40 ಎಕರೆ ಜಮೀನಿನಲ್ಲಿ 17 ಎಕರೆ ದ್ಯಾವಪ್ಪ ಎಂಬುವವರ ಪಟ್ಟಾ ಭೂಮಿಯಾಗಿದೆ. ಅವರ ನಿಧನದ ನಂತರ ಮಕ್ಕಳಿಗೆ ಖಾತೆ ಬದಲಾವಣೆ ಮಾಡುತ್ತಿಲ್ಲ’ ಎಂದು ಮಾಧ್ಯಮ ಗೋಷ್ಠಿಯಲ್ಲಿ ದೂರಿದರು.

ತಿಪ್ಪಣ್ಣ, ದುರುಗಪ್ಪ, ಬಸವರಾಜ, ಸೋಮಪ್ಪ, ಮರಿಯಮ್ಮ, ಶಿವಪ್ಪ, ಹುಸೇನಮ್ಮ, ಲಕ್ಷ್ಮಿ, ಮೌನೇಶ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-32-1642104801

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.