ಮುದಗಲ್: ಲಿಂಗಸುಗೂರು ಡಿಪೊ ಬಸ್ಗಳು ನಿರ್ವಹಣೆ ಕೊರತೆಯಿಂದ ರಸ್ತೆಯಲ್ಲೇ ಕೆಟ್ಟು ನಿಲ್ಲುತ್ತಿದ್ದು ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ.

ಹಳ್ಳಿಗಳಿಗೆ ಹಳೆ ಬಸ್ ಬಿಡುವುದರಿಂದ ರಸ್ತೆ ಬದಿಗಳಲ್ಲಿ ಕೆಟ್ಟು ನಿಲ್ಲುವುದು ಸಾಮಾನ್ಯವಾಗಿವೆ.

ಸಮೀಪದ ಲಕ್ಕಿಹಾಳ ಗ್ರಾಮದ ರಸ್ತೆಯಲ್ಲಿ ಬಸ್ ಕೆಟ್ಟು ನಿಂತಿದೆ. ಶನಿವಾರ ಮುದಗಲ್ ಬಸ್ ನಿಲ್ದಾಣದಲ್ಲಿ ಬಸ್ ಟೈರ್ಗೆ ಬೆಂಕಿ ಹತ್ತಿದೆ. ಸಮರ್ಪಕ ನಿರ್ವಹಣೆ ಕೊರತೆಯಿಂದ ಎಕ್ಸೆಲ್ ಕಟ್ಟಾಗಿ ಹಳ್ಳಕ್ಕೆ ಬೀಳುವುದು, ಟೈರ್ಗೆ ಬೆಂಕಿ ಹತ್ತುವುದು ಸೇರಿದಂತೆ ಇನ್ನಿತರ ಕಾರಣಕ್ಕೆ ರಸ್ತೆ ಬದಿಯಲ್ಲಿ ನಿಲ್ಲುತ್ತಿವೆ. ಇದರಿಂದಾಗಿ ನಿತ್ಯ ಪ್ರಯಾಣಿಕರು ತೀವ್ರ ತೊಂದರೆ ಪಡುತ್ತಿದ್ದಾರೆ. ಸಂಬಂಧಿಸಿದ ಮೇಲಧಿಕಾರಿಗಳು ಬಸ್ಗಳ ಸಮರ್ಪಕ ನಿರ್ವಹಣೆ ಮಾಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-32-1551212493

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.