ರಾಯಚೂರು ತಾಲ್ಲೂಕಿನ ಶಕ್ತಿನಗರ ಸಮೀಪದ ಕೃಷ್ಣಾ ನದಿ ತಟದಲ್ಲಿ ಕುಟುಂಬ ಸದಸ್ಯರು ಸಾಮೂಹಿಕ ಭೋಜನ ಮಾಡಿದರು
ರಾಯಚೂರು ತಾಲ್ಲೂಕಿನ ಶಕ್ತಿನಗರ ಸಮೀಪದ ಕೃಷ್ಣಾ ನದಿಯಲ್ಲಿ ಪುಣ್ಯಸ್ನಾನ ಮಾಡಿದ ಜನ
ರಾಯಚೂರಿನ ಕಾಕತೀಯ ಕಾಲೊನಿಯಲ್ಲಿ ಮನೆ ಮುಂದೆ ಬಿಡಿಸಲಾಗಿದ್ದ ಆಕರ್ಷಕ ರಂಗೋಲಿ
ರಾಯಚೂರಿನ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು
ಸಿರವಾರದಲ್ಲಿ ಸಂಕ್ರಾಂತಿ ಅಂಗವಾಗಿ ಮನೆ ಮುಂದೆ ರಂಗೋಲಿ ಬಿಡಿಸಿರುವುದು
ಶಕ್ತಿನಗರ ಸಮೀಪದ ಕೃಷ್ಣಾ ನದಿಯಲ್ಲಿ ಜನ ಪುಣ್ಯಸ್ನಾನ ಮಾಡಿದರು
ಸಿಂಧನೂರು ತಾಲ್ಲೂಕಿನ ಮುಕ್ಕುಂದ ಗ್ರಾಮದ ಬಳಿಯ ತುಂಗಭದ್ರಾ ನದಿಯಲ್ಲಿ ಜನ ಪುಣ್ಯಸ್ನಾನ ಮಾಡಿದರು
ಸಿಂಧನೂರಿನ ಪ್ರಶಾಂತ ನಗರದಲ್ಲಿ ಮಹಿಳೆಯರು ರಂಗೋಲಿ ಬಿಡಿಸಿದರು
ಕವಿತಾಳ ಸಮೀಪದ ಕಡ್ಡೋಣಿ ತಿಮ್ಮಾಪುರ ನರ್ಸರಿ ಹತ್ತಿರ ಮಹಿಳೆಯರು ಭೋಜನ ಸವಿಯುತ್ತಿರುವುದು
ಮಾನ್ವಿ ತಾಲ್ಲೂಕಿನ ಚೀಕಲಪರ್ವಿ ಗ್ರಾಮದ ತುಂಗಭದ್ರಾ ನದಿ ದಡದಲ್ಲಿ ಜನರು ಸಾಮೂಹಿಕವಾಗಿ ಭೋಜನ ಸವಿದರು