ಮಾನ್ವಿ: ತಾಲ್ಲೂಕಿನ ನೀರಮಾನ್ವಿ ಹಾಗೂ ಪೋತ್ನಾಳ ಗ್ರಾಮಗಳಲ್ಲಿನ ಮೂರು ನಕಲಿ ಆಸ್ಪತ್ರೆಗಳಿಗೆ ಅಧಿಕಾರಿಗಳು ಬುಧವಾರ ದಾಳಿ ಮಾಡಿ ಜಪ್ತಿ ಮಾಡಿದ್ದಾರೆ.

ತಹಶೀಲ್ದಾರ್ ಭೀಮರಾಯ ರಾಮಸಮುದ್ರ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಶರಣಬಸವರಾಜಗೌಡ ಮತ್ತಿತರ ಅಧಿಕಾರಿಗಳು ನೀರಮಾನ್ವಿ ಗ್ರಾಮದಲ್ಲಿ ಒಂದು ಹಾಗೂ ಪೋತ್ನಾಳ್ ಗ್ರಾಮದಲ್ಲಿ ಎರಡು ನಕಲಿ ಆಸ್ಪತ್ರೆಗಳನ್ನು ಪರಿಶೀಲಿಸಿದರು.

ಆಸ್ಪತ್ರೆಯ ನೋಂದಣಿ, ವೈದ್ಯರ ಪದವಿ ಮತ್ತಿತರ ದಾಖಲೆಗಳನ್ನು ಪರಿಶೀಲಿಸಿದರು. ಆಸ್ಪತ್ರೆಗಳ ಅಕ್ರಮ ದೃಢಪಟ್ಟ ಹಿನ್ನೆಲೆಯಲ್ಲಿ ಜಪ್ತಿ ಮಾಡಿದರು.

ಜಿಲ್ಲಾ ಅಯುಷ್ ಅಧಿಕಾರಿ ಡಾ. ಶಂಕರಗೌಡ, ಜಿಲ್ಲಾ ಮಲೇರಿಯ ಅಧಿಕಾರಿ ಡಾ.ಚಂದ್ರಶೇಖರಯ್ಯಸ್ವಾಮಿ, ಪಿಐ ಸೋಮಶೇಖರ ಎಸ್. ಕೆಂಚರೆಡ್ಡಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-32-1451198344

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.