ರಾಯಚೂರು: ಜಿಲ್ಲೆಯ ಮಾನ್ವಿ ಪುರಸಭೆಯಿಂದ 2026-27ನೇ ಸಾಲಿಗಾಗಿ ಶೇ 7.25 ಯೋಜನೆಯಡಿ ಇತರೆ ಜನಾಂಗದವರಿಗೆ ಎಸ್.ಎಫ್.ಸಿ. ಅನುದಾನದಲ್ಲಿ ಶಸ್ತ್ರ ಚಿಕಿತ್ಸೆ ಒಳಪಟ್ಟ ರೋಗಿಗಳಿಗೆ ಸಹಾಯ ಧನ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು, ಅರ್ಜಿಯೊಂದಿಗೆ ಎರಡು ಭಾವಚಿತ್ರಗಳು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್, ಆಸ್ಪತ್ರೆಯಲ್ಲಿ ದಾಖಲಾದ ಹಾಗೂ ಬಿಡುಗಡೆಯಾದ ಕಾರ್ಡ್, ಶಸ್ತ್ರ ಚಿಕಿತ್ಸೆಗೆ ಒಳಪಟ್ಟ ವೈದ್ಯಕೀಯ ಎಕ್ಸರೆ, ಸ್ಕ್ಯಾನಿಂಗ್, ರಕ್ತಪರೀಕ್ಷೆಗಳ ದಾಖಲೆಗಳು, ಜಿಲ್ಲಾ ಅಥವಾ ತಾಲ್ಲೂಕು ಸರ್ಕಾರಿ ವೈದ್ಯಾಧಿಕಾರಿಗಳಿಂದ ದೃಢೀಕರಣ ಪತ್ರ, ಬಿಲ್ಗಳು, ಬ್ಯಾಂಕ್ ಪಾಸ್ ಪುಸ್ತಕದೊಂದಿಗೆ ಏ.15 ರೊಳಗಾಗಿ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-32-880999619

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.