ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಬೀಜ ಘಟಕದ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಮುಂಗಾರು ಬೀಜ ದಿನೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ರೈತರಿಗೆ ತೊಗರಿ ತಳಿಗಳ ಮಾಹಿತಿ ನೀಡಿದರು
ಬೀಜ ದಿನೋತ್ಸವವದಲ್ಲಿ ವ್ಯಕ್ತಿಯೊಬ್ಬರು ಸೋಲಾರ್ ಸ್ಪ್ರೇಯರ್ ಬೆನ್ನಿಗೆ ಹಾಕಿಕೊಂಡು ಕ್ರಿಮಿನಾಶಕ ಸಿಂಪಡಿಸುವಿಕೆಯ ಪ್ರಾತ್ಯಕ್ಷಿಕೆ ನೀಡುವ ಮೂಲಕ ಗಮನ ಸೆಳೆದರು
ರೇಷ್ಮೆ ವಿಭಾಗದ ವಿದ್ಯಾರ್ಥಿಗಳು ನಿರುಪಯುಕ್ತ ರೇಷ್ಮೆ ಗೂಡುಗಳಿಂದ ತಯಾರಿಸಿದ ಹೂಗುಚ್ಛಗಳು
ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸಿದ್ಧವಾದ ಪರಿಶುದ್ಧವಾದ ಶೇಂಗಾ ಎಣ್ಣೆ ಹಾಗೂ ಸೂರ್ಯಕಾಂತಿ ಎಣ್ಣೆ