ಭಾನುವಾರ, ಮೇ 16, 2021
26 °C

ರಾಯಚೂರು ನಗರಸಭೆಯ ಆರು ಸಿಬ್ಬಂದಿಗೆ ಕೋವಿಡ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ರಾಯಚೂರು ನಗರಸಭೆ ಕಚೇರಿಯಲ್ಲಿ ಕೆಲಸ ಮಾಡುವ ಆರು ಸಿಬ್ಬಂದಿಗೆ ಕೋವಿಡ್‌ ದೃಢವಾಗಿದೆ.

ಕಚೇರಿಗೆ ಭಾನುವಾರ ಸ್ಯಾನಿಟೈಜೇಷನ್‌ ಮಾಡಲಾಗಿದೆ. ಪ್ರತಿನಿತ್ಯ ವಿವಿಧ ಕೆಲಸಕ್ಕಾಗಿ ಜನರು ಭೇಟಿ ನೀಡುತ್ತಾರೆ. ಕೋವಿಡ್‌ ಹರಡುವ ಆತಂಕ ಎದುರಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು