ರಾಯಚೂರು: ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ವತಿಯಿಂದ ಜೂನ್ 4 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕನ್ನಡ ಭವನದಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 142ನೇ ಜಯಂತ್ಯುತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.

ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ರಂಗಣ್ಣ ಪಾಟೀಲ್ ಅಳ್ಳುಂಡಿ ಅಧ್ಯಕ್ಷತೆ ವಹಿಸಲಿದ್ದಾರೆ. ರಾಯಚೂರಿನ ಬಾಲಕರ ಸ.ಪ.ಪೂ. ಕಾಲೇಜಿನ ಉಪನ್ಯಾಸಕ ಗೋವರ್ಧನ ರೆಡ್ಡಿ ಅವರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವ ಸಾಹಿತ್ಯಕ ಕೊಡುಗೆಗಳು ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸಾಹಿತಿ ಪರಮೇಶ್ವರಪ್ಪ ಸಾಲಿಮಠ, ರಾಜಶ್ರೀ ಕಲ್ಲೂರುಕರ್, ಮತ್ತು ರಾಯಚೂರಿನ ಬಾಲಕಿಯರ ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲ ಕುಂಟೆಪ್ಪ ಗೌರಿಪುರ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-32-1349091992

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.