ರಾಯಚೂರಿನ ಕೃಷ್ಣ ದೇವರಾಯ ಕಾಲೊನಿಯಲ್ಲಿ ನವರಾತ್ರಿ ಪ್ರಯುಕ್ತ ಮಹಿಳೆಯರು ಸಾಮೂಹಿಕ ನೃತ್ಯ ಮಾಡಿದರು
ರಾಯಚೂರಿನ ಗದ್ವಾಲ್ ರಸ್ತೆಯಲ್ಲಿರುವ ಲಕ್ಷ್ಮಮ್ಮದೇವಿ ಮತ್ತು ಕಾಳಿಕಾಂಬ ದೇವಸ್ಥಾನದ ಆವರಣದಲ್ಲಿ ನಡೆದ ನವರಾತ್ರಿ ಸಾಂಸ್ಕೃತಿಕ ಉತ್ಸವದಲ್ಲಿ ಬಾಲಕರು ಸಾಂಪ್ರದಾಯಿಕ ನೃತ್ಯ ಪ್ರದರ್ಶಿಸಿದರು
ರಾಯಚೂರಿನ ಕೃಷ್ಣ ದೇವರಾಯ ಕಾಲೊನಿಯಲ್ಲಿ ದುರ್ಗಾಪರಮೇಶ್ವರಿಗೆ ವಿಶೇಷ ಅಲಂಕಾರ ಮಾಡಲಾಗಿರುವುದು
ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದಲ್ಲಿ ಸುಬುಧೇಂದ್ರ ತೀರ್ಥರು ಮಂಚಾಲಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದರು