ರಾಯಚೂರು: ಸದರ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದುಹೋದ ಮೊಬೈಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಮಹತ್ವದ ಸಾಧನೆ ಮಾಡಿದ್ದು, ಒಟ್ಟು ₹4,30,000 ಮೌಲ್ಯದ 24 ಮೊಬೈಲ್ಗಳನ್ನು ಪತ್ತೆಹಚ್ಚಿ ಮಾಲೀಕರಿಗೆ ಹಿಂತಿರುಗಿಸಿದ್ದಾರೆ.

ಸಿ.ಇ.ಐ.ಆರ್ (ಸೆಂಟ್ರಲ್ ಎಕ್ವಿಪ್ಮೆಂಟ್ ಐಡೆಂಟಿಟಿ ರಿಜಿಸ್ಟರ್) ಪೋರ್ಟಲ್ನ ಸಹಾಯದಿಂದ ಕಳೆದುಹೋದ ಮೊಬೈಲ್ಗಳನ್ನು ಪತ್ತೆ ಹಚ್ಚಲಾಗಿದೆ. ಈ ಕಾರ್ಯಾಚರಣೆ ಮೂಲಕ ಕಳೆದುಹೋದ ಮೊಬೈಲ್ಗಳನ್ನು ಮರಳಿ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಪತ್ತೆಯಾದ ಮೊಬೈಲ್ಗಳನ್ನು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ಮಾಲೀಕರಿಗೆ ಹಸ್ತಾಂತರಿಸಿದರು. ನಂತರ ಮಾತನಾಡಿದ ಅವರು,‘ಅಧಿಕಾರಿಗಳು, ಸಾರ್ವಜನಿಕರು ತಮ್ಮ ಮೊಬೈಲ್ ಕಳೆದುಹೋದ ಸಂದರ್ಭಗಳಲ್ಲಿ ತಕ್ಷಣ ಸಮೀಪದ ಪೊಲೀಸ್ ಠಾಣೆಗೆ ದೂರು ನೀಡಬೇಕು. ಹಾಗೂ ಸಿಇಐಆರ್ ಪೋರ್ಟಲ್ನಲ್ಲಿ ನೋಂದಣಿ ಮಾಡಿಸಬೇಕು’ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260319-32-323839953

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.