ಅತಿ ಹಿಂದುಳಿದಿರುವ ರಾಯಚೂರು ತಾಲ್ಲೂಕಿನ ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬಜೆಟ್‌ನಲ್ಲಿ ವಿಶೇಷ ಅನುದಾನ ಕೊಡಬೇಕು. ಇದು ಗ್ರಾಮೀಣ ಕ್ರೇತ್ರದ ಅಭಿವೃದ್ಧಿಗೆ ಪೂರಕವಾಗಲಿದೆ.
ರಂಗನಾಥ ಪೊಲೀಸ್ ಪಾಟೀಲ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ
ರಾಯಚೂರು ಬಹುಭಾಷಿಕ ಹಾಗೂ ಬಹು ಸಂಸ್ಕೃತಿಯ ಜಿಲ್ಲೆಯಾಗಿದೆ. ಐದು ವರ್ಷದ ಅವಧಿಯಲ್ಲಿ ಒಂದು ಬಾರಿಯಾದರೂ ರಾಯಚೂರು ಗಡಿಯಲ್ಲಿ ಗಡಿನಾಡು ಉತ್ಸವ ನಡೆಸಲು ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಅನುದಾನ ಮೀಸಲಿಡಬೇಕು.