ರಾಯಚೂರು: ಶಾಸಕ ಡಾ.ಶಿವರಾಜ ಪಾಟೀಲ ಅವರ ಜನ್ಮದಿನದ ಪ್ರಯುಕ್ತ ಅಭಿಮಾನಿ ಬಳಗದಿಂದ ಮೇ 7ರಂದು ಬೆಳಿಗ್ಗೆ 6ಕ್ಕೆ ರಾಯಚೂರಿನಿಂದ ಮಂತ್ರಾಲಯಕ್ಕೆ ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿದೆ ಎಂದು ಅಭಿಮಾನಿ ಬಳಗದ ಮುಖಂಡ ರಾಮು ನಾಯಕ ತಿಳಿಸಿದರು. ಮೇ 8ರಂದು ಡಾ.ಶಿವರಾಜ ಪಾಟೀಲ ಜನ್ಮದಿನ ಆಚರಿಸಲಾಗುವುದು. ಅಂದು ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಲಾಗುವುದು ಎಂದು ಮಂಗಳವಾರ ಮಾಧ್ಯಮ ಗೋಷ್ಠಿಯಲ್ಲಿ ಹೇಳಿದರು. ಪಾದಯಾತ್ರೆಯುದ್ದಕ್ಕೂ ಕುಡಿಯುವ ನೀರು ಸೇರಿದಂತೆ ಆರೋಗ್ಯ ಸೇವೆಗಳ ವ್ಯವಸ್ಥೆ ಮಾಡಲಾಗಿದೆ. ಅಭಿಮಾನಿಗಳು, ಹಿತೈಷಿಗಳು ಪಾದಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದರು.

ಪಾಲಿಕೆ ಮಾಜಿ ಸದಸ್ಯ ಇ.ಶಶಿರಾಜ, ಯು.ನರಸರೆಡ್ಡಿ, ನರಸಣ್ಣ ಬಾಯಿದೊಡ್ಡಿ, ಆಂಜನೇಯ, ನರೇಂದ್ರ ನಾಯಕ, ಪ್ರಸಾದ ಜೈನ್, ರಾಜು ನಾಯಕ, ನವೀನಗೌಡ, ಶಿವಪ್ಪ ಬಾಯಿದೊಡ್ಡಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-32-246363814

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.