ಸಿಂಧನೂರು: ನಗರದ ಬಸ್ ನಿಲ್ದಾಣದ ಎದುರುಗಡೆ ನಿರ್ಮಾಣಗೊಂಡಿರುವ ಸಿಂಧನೂರು ತಾಲ್ಲೂಕು ಇಂದಿರಾಗಾಂಧಿ ಸ್ತ್ರೀ ಶಕ್ತಿ ಸ್ವ-ಸಹಾಯ ಗುಂಪುಗಳ ಒಕ್ಕೂಟದ ಭವನ ಮತ್ತು ಅದರ ಮುಂಭಾಗದಲ್ಲಿರುವ ಅಕ್ಕ ಕೆಫೆ ಕಟ್ಟಡದ ಕಾಮಗಾರಿ ಸ್ಥಳಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಭೇಟಿ ನೀಡಿ ಪರಿಶೀಲಿಸಿದರು.

ಈ ವೇಳೆ ಮಾತನಾಡಿದ ಅವರು,‘ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಸ್ತ್ರೀಶಕ್ತಿ ಭವನದ ಬಾಕಿ ಕಾಮಗಾರಿ ಪ್ರಸ್ತುತ ಭರದಿಂದ ಸಾಗಿದ್ದು, ಆದಷ್ಟು ಶೀಘ್ರ ಪೂರ್ಣಗೊಳಿಸಿ, ವಿವಿಧ ಕಾರ್ಯಕ್ರಮಗಳ ಆಯೋಜನೆಗೆ ಸದ್ಬಳಕೆ ಮಾಡಬೇಕು. ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ಅಕ್ಕ ಕೆಫೆ ನಿರ್ಮಿಸಲಾಗಿದೆ. ಇದರಲ್ಲಿ ಗುಣಮಟ್ಟದ ಆಹಾರ ಸಿಗಲಿದೆ’ ಎಂದು ಹೇಳಿದರು.

ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಶ್ರೀದೇವಿ ಶ್ರೀನಿವಾಸ, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಖಾಜಿಮಲಿಕ್ ವಕೀಲ, ಲ್ಯಾಂಡ್ ಆರ್ಮಿ ಜೆಇಗಳಾದ ಮಹಾಂತೇಶ ಹಾಗೂ ಭಾನುತೇಜ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-32-1845389805

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.