ಸಿಂಧನೂರು: ತಾಲ್ಲೂಕಿನ 4ನೇ ಮೈಲ್ ಕ್ಯಾಂಪ್ನಲ್ಲಿ ಗ್ರಾಮ ಪಂಚಾಯಿತಿ ಮತ್ತು ಇತರ ಪ್ರಾಧಿಕಾರಗಳ ಆದೇಶ ಉಲ್ಲಂಘಿಸಿ ಮಹಾನಂದ ಇಂಡಸ್ಟ್ರಿ ಮಾಲೀಕರು ಫರ್ನಿಚರ್ ತಯಾರಿಕೆ ಮಾಡುತ್ತಿದ್ದು, ಘಟಕದ ವಿದ್ಯುತ್ ಸಂಪರ್ಕ ಕಡಿತಗೊಳಿಸಬೇಕು ಎಂದು ಆಗ್ರಹಿಸಿ ಪರಿಸರ ರಕ್ಷಣಾ ವೇದಿಕೆಯಿಂದ ಶನಿವಾರ ಜೆಸ್ಕಾಂ ತಾಂತ್ರಿಕ ಸಹಾಯಕ ರಾಜೇಶ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಫರ್ನಿಚರ್ ತಯಾರಿಕೆಯಿಂದ ಸುತ್ತಲಿನ ನಿವಾಸಿಗಳು ಆರೋಗ್ಯ ಸಮಸ್ಯೆ ಅನುಭವಿಸುತ್ತಿದ್ದಾರೆ. ಇದನ್ನು ಪರಿಗಣಿಸಿ ಗ್ರಾ.ಪಂನಿಂದ ಘಟಕದ ಕಾರ್ಯನಿರ್ವಹಣೆಯನ್ನು ರದ್ದುಪಡಿಸುವಂತೆ ಆದೇಶಿಸಲಾಗಿತ್ತು. ಆದೇಶ ಉಲ್ಲಂಘಿಸಿರುವ ಘಟಕದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಬೇಕು ಎಂದು ಪರಿಸರ ರಕ್ಷಣಾ ಸಮಿತಿ ಸಂಚಾಲಕ ಎಂ.ಗಂಗಾಧರ ಮತ್ತು ಕನಕಪ್ಪ ಮರಣಿ ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-32-2013087431

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.