ಸಿಂಧನೂರು: ತಾಲ್ಲೂಕಿನ ವಿ.ಕೆ.ಕ್ಯಾಂಪ್ ನಿವಾಸಿ ಕೆಂಚಮ್ಮ ಗ್ಯಾನಪ್ಪ (90) ಭಾನುವಾರ ನಿಧನರಾದರು.

ಅವರಿಗೆ ಪುತ್ರ ದಲಿತ ಸಂಘರ್ಷ ಸಮಿತಿ (ಡಿ.ಜಿ.ಸಾಗರ ಬಣ) ಜಿಲ್ಲಾ ಘಟಕದ ಸಂಘಟನಾ ಸಂಚಾಲಕ ಮಂಜುನಾಥ ಗಾಂಧಿನಗರ, ನಾಲ್ವರು ಪುತ್ರಿಯರು ಇದ್ದಾರೆ. ಸಂಜೆ ವಿ.ಕೆ.ಕ್ಯಾಂಪ್ನ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-32-1809726589

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.