ಸಿಂಧನೂರು: ತಾಲ್ಲೂಕಿನ ಆರ್.ಎಚ್.ನಂ.1 ಕ್ಯಾಂಪ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಪ್ರದೇಶಗಳಿಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಭೇಟಿ ನೀಡಿ ಕೆರೆ ತುಂಬಿಸುವ ಕಾರ್ಯ ಪರಿಶೀಲಿಸಿದರು.

ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ನೀರು ಹರಿಸಿರುವುದರಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಡಿಯುವ ನೀರಿನ ಕೆರೆಗಳನ್ನು ತುಂಬಿಸಿಕೊಳ್ಳಲು ಪಂಚಾಯಿತಿ ಸಿಬ್ಬಂದಿ ವರ್ಗದವರಿಗೆ ಸೂಚನೆ ನೀಡಿದ ಇಒ ಚಂದ್ರಶೇಖರ ನಂತರ ಜವಳಗೇರಾ, ಗೋನವಾರ ಹಾಗೂ ಹೆಡಗಿನಾಳ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಕಾಲುವೆಗಳ ನೀರಿನ ಪ್ರಮಾಣ ಪರಿಶೀಲಿಸಿದರು.

ಪ್ರತಿಯೊಂದು ಗ್ರಾಮದಲ್ಲಿ ಕಟ್ಟುನಿಟ್ಟಾಗಿ ನೀರಿನ ಕೆರೆ ತುಂಬಿಸಿಕೊಳ್ಳಬೇಕು. ನಿಷ್ಕಾಳಜಿ ತೋರಬಾರದು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-32-961313935

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.