ರಾಯಚೂರು: ಇಲ್ಲಿನ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ವಿಭಾಗದಿಂದ 2026-27ನೇ ಸಾಲಿನ ಬಸ್ಪಾಸ್ಗಾಗಿ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.

ಜೂನ್ 1ರಿಂದ ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ₹35 ಸೇವಾ ಶುಲ್ಕ ಪಾವತಿಸಿ, ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಿದ ನಂತರ ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್ಗೆ ತೆರಳಿ ನಿಗದಿತ ಶುಲ್ಕವನ್ನು ನಗದು ಅಥವಾ ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಅಥವಾ ಯುಪಿಐ ಮೂಲಕ ಪಾವತಿಸಿ ಪಾಸ್ ಪಡೆಯಬಹುದು.

ರಾಯಚೂರು, ಲಿಂಗಸುಗೂರು, ಸಿಂಧನೂರು, ದೇವದುರ್ಗ, ಮಾನ್ವಿ, ಮಸ್ಕಿಯಲ್ಲಿ ವಿತರಣಾ ಕೇಂದ್ರಗಳಿವೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 9620369539, 6364600850 ಸಂಪರ್ಕಿಸಬಹುದಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-32-1450582038

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.