ರಾಯಚೂರು: ಜಯ ವಿಜಯ ಸ್ಪೋರ್ಟ್ಸ್ ಕ್ಲಬ್ ಹಾಗೂ ಆಜಾದ್ ಎಲೆವೆನ್ ಕ್ರಿಕೆಟ್ ಕ್ಲಬ್ ವತಿಯಿಂದ ನಗರದ ನವೋದಯ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಬೇಸಿಗೆ ತರಬೇತಿ ಶಿಬಿರ ದಲ್ಲಿ ಮಕ್ಕಳಿಗೆ ಡ್ರೆಸ್ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಡ್ರೆಸ್ ಸ್ಪಾನ್ಸರ್ ಆಗಿದ್ದ ಕೊಂಡ ಹನುಮಂತಯ್ಯ ಸರಸ್ವತಮ್ಮ ಫೌಂಡೇಶನ್ನ ಎಂ.ಕೆ.ವೆಂಕಟೇಶ್ ಭಾಗವಹಿಸಿ, ಮಕ್ಕಳಿಗೆ ಡ್ರೆಸ್ಗಳನ್ನು ವಿತರಿಸಿದರು.

ನವೋದಯ ಕಾಲೇಜಿನ ರಿಜಿಸ್ಟ್ರಾರ್ ಟಿ.ಶ್ರೀನಿವಾಸ ರಾವ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೃಷ್ಣಾ, ಬಿ.ಗಿರೀಶ, ಜಯ ವಿಜಯ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಈರಣ್ಣ ಚಿತ್ರಗಾರ, ಕಾರ್ಯದರ್ಶಿ ಕನಕವಿಡು ಸೇತು ಮಾಧವರಾವ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಕ್ಲಬ್ನ ಕೋಚ್ಗಳಾದ ಶ್ರೀನಿವಾಸ ನಾಯಕ, ಸಂದೀಪ್, ರಘು, ಮಕ್ಕಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-32-1650852969

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.