ಶನಿವಾರ, ಸೆಪ್ಟೆಂಬರ್ 21, 2019
21 °C

ರಾಯಚೂರು: ಇಬ್ಬರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Published:
Updated:
Prajavani

ರಾಯಚೂರು: ರಾಜ್ಯ ಸರ್ಕಾರವು 2019–20ನೇ ಸಾಲಿನಲ್ಲಿ ನೀಡುತ್ತಿರುವ ‘ರಾಜ್ಯಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಜಿಲ್ಲೆಯ ಇಬ್ಬರು ಶಿಕ್ಷಕರು ಆಯ್ಕೆಯಾಗಿದ್ದಾರೆ.

ಜಿಲ್ಲೆಯ ಮಸ್ಕಿ ತಾಲ್ಲೂಕಿನ ಕೊಳಬಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಶರಣಪ್ಪ ಕರಿಶೆಟ್ಟಿ ಹಾಗೂ ಲಿಂಗಸುಗೂರು ತಾಲ್ಲೂಕಿನ ಕೆಸರಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ರಾಜನಗೌಡ ಪತ್ತಾರ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

Post Comments (+)