ರಾಯಚೂರು: ಶ್ರೀ ವಾಸವಿ ಜಯಂತಿ ಪ್ರಯುಕ್ತ ಆರ್ಯವೈಶ್ಯ ಸಮಾಜದಿಂದ ಭಾನುವಾರ ಅದ್ದೂರಿ ಮೆರವಣಿಗೆ ನಡೆಯಿತು. ನಗರದ ನಗರೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ವಿವಿಧ ಬಡಾವಣೆಗಳಲ್ಲಿ ಮೆರವಣಿಗೆ ಸಂಚರಿಸಿತು. ಶಾಸಕ ಡಾ.ಶಿವರಾಜ ಪಾಟೀಲ ಅವರು ಕರ್ಪೂರ ಬೆಳಗಿಸಿ ಚಾಲನೆ ನೀಡಿದರು. ಪಲ್ಲಕ್ಕಿಸೇವೆಯೊಂದಿಗೆ ಸುವರ್ಣ, ಬೆಳ್ಳಿ ರಥೋತ್ಸವ, ತೊಟ್ಟಿಲು ಸೇವೆಗಳು ನಡೆದವು. ನಂತರ ವಾಸವಿ ಮಾತಾ ಪಲ್ಲಕ್ಕಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಆರ್ಯವೈಶ್ಯ ಸಮಾಜದ ಅಧ್ಯಕ್ಷ ಪುರುಷೋತ್ತಮ ಸಾವಿತ್ರಿ, ಕಾರ್ಯದರ್ಶಿ ಪದ್ಮರಾಜ, ಕಡಗೋಳು ಆಂಜಿನೇಯ, ಗಾಣಧಾಳ ಲಕ್ಷ್ಮೀಪತಿ, ಜಟ್ರಂ ಶ್ರೀ ನಿವಾಸ, ಬಿ.ಗೋವಿಂದ, ಕೆ.ಸಿ.ವೀರೇಶ, ಚ್ಯಾಗಿ ವೆಂಕಟೇಶ, ದೇವನಪಲ್ಲಿ ವೆಂಕಣ್ಣ ಶೆಟ್ಟಿ ಸೇರಿ ಗಣ್ಯರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-32-1825424183

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.