ರಾಯಚೂರು : ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ 110/11 ಕೆವಿ ಯರಗೇರಾ ವಿದ್ಯುತ್ ಉಪ ಕೇಂದ್ರದ ವ್ಯಾಪ್ತಿಯಲ್ಲಿಏಪ್ರಿಲ್ 29ರ ಬುಧವಾರ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ರಾಯಚೂರು ತಾಲ್ಲೂಕಿನ ಯರಗೇರಾ, ಮಲ್ಲಾಪೂರು, ಎಲ್.ಕೆ.ದೊಡ್ಡಿ, ಜಂಬಲದಿನ್ನಿ ಫೀಡರ್ಗಳಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಕಾರಣ ದಿನವಿಡೀ ವಿದ್ಯುತ್ ಇರುವುದಿಲ್ಲ ಎಂದು ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-32-2017153719

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.