ಮಾನ್ವಿ: ಕೇಂದ್ರ ಸರ್ಕಾರ ಎರಡನೇ ಅವಧಿಯಲ್ಲಿ ಜಾರಿಗೆ ತಂದಿರುವ ಯೋಜನೆಗಳ ಕುರಿತು ಬುಧವಾರ ತಾಲ್ಲೂಕು ಬಿಜೆಪಿ ಘಟಕದ ವತಿಯಿಂದ ಜನಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ಸ್ಥಳೀಯ ಬಿಜೆಪಿ ಮುಖಂಡರು ಮನೆ ಮನೆಗೆ ತೆರಳಿ ಸರ್ಕಾರದ ಸಾಧನೆಗಳ ಕುರಿತು ಕರಪತ್ರಗಳನ್ನು ಸಾರ್ವಜನಿಕರಿಗೆ ವಿತರಿಸಿದರು.

ಮಾಜಿ ಶಾಸಕ ಗಂಗಾಧರ ನಾಯಕ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಜಕ್ಕಲದಿನ್ನಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪಗೌಡ ನಕ್ಕುಂದಿ, ಜಿಪಂ ಮಾಜಿ ಸದಸ್ಯ ಗೋಪಾಲ ನಾಯಕ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವೀರೇಶ ನಾಯಕ ಬೆಟ್ಟದೂರು, ಮ್ಯಾಕಲ್ ಅಯ್ಯಪ್ಪ ನಾಯಕ, ಕೃಷ್ಣಮೂರ್ತಿ ಗುಡಿ, ಗುರುಗೌಡ, ಚಂದ್ರು ಜಾನೇಕಲ್, ಸೂಗಪ್ಪಗೌಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.