ಗುರುವಾರ , ಜೂನ್ 17, 2021
27 °C

ವಿದ್ಯುತ್ ಸ್ಪರ್ಶದಿಂದ ರಾಯಚೂರಿನಲ್ಲಿ ತಂದೆ- ಮಗ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಮನೆಯ ವಿದ್ಯುತ್ ಸಂಪರ್ಕ ಕಡಿತ ಆಗಿರುವುದನ್ನು ದುರಸ್ತಿ ಮಾಡುತ್ತಿದ್ದ ತಂದೆಗೆ ವಿದ್ಯುತ್ ಸ್ಪರ್ಶವಾಗಿ ಕುಸಿದು ಮೃತಪಟ್ಟಿದ್ದರಿಂದ, ತಂದೆಗೆ ನೆರವಾಗಲು ಧಾವಿಸಿದ ಮಗನು ಕೂಡಾ ಸಾವಿಗೀಡಾದ ಹೃದಯವಿದ್ರಾವಕ ಘಟನೆ ಶುಕ್ರವಾರ ನಡೆದಿದೆ.

ಮಹೇಶ (46), ವಿನೋದ (16) ಮೃತಪಟ್ಟ ತಂದೆ- ಮಗ. ರಾಯಚೂರು ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು