ಶನಿವಾರ, ಜುಲೈ 24, 2021
28 °C

ಮತ್ತೆ ಇಬ್ಬರು ಕಾನ್ ಸ್ಟೇಬಲ್ ಗಳಿಗೆ ಪಾಸಿಟಿವ್ ಶಂಕೆ: ಠಾಣೆ ಸೀಲ್ ಡೌನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಜಿಲ್ಲೆಯಲ್ಲಿನ ಮತ್ತೆ ಇಬ್ಬರು ಕಾನ್ ಸ್ಟೇಬಲ್ ಗಳಿಗೆ ಕೋವಿಡ್ ದೃಢವಾಗಿರುವ ಶಂಕೆಯಿದ್ದು, ನಗರದ ಪಶ್ಚಿಮ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡುವ ಸಾಧ್ಯತೆ ಇದೆ.

ರಾಯಚೂರು ಕೃಷಿ ವಿಶ್ವವಿದ್ಯಾಲಯದ ಕ್ವಾರಂಟೈನ್ ಕೇಂದ್ರಕ್ಕೆ ಕಾನ್ ಸ್ಟೇಬಲ್ ಗಳನ್ನು ನಿಯೋಜಿಸಲಾಗಿತ್ತು.‌
ಮಹಾರಾಷ್ಟ್ರದಿಂದ ಬಂದಿದ್ದ ಜನರು ಈ ಕ್ವಾರಂಟೈನ್ ಕೇಂದ್ರದಲ್ಲಿದ್ದರು. ಅಧಿಕೃತ ಮಾಹಿತಿ ಘೋಷಣೆ ಬಾಕಿ ಇದೆ.
ಈ ಮೊದಲು ದೇವದುರ್ಗ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಒಬ್ಬರಿಗೆ ಕೋವಿಡ್ ದೃಢವಾಗಿತ್ತು. ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು