ಮಸ್ಕಿ: ತಾಲ್ಲೂಕಿನ ಮೆದಿಕಿನಾಳ ಬಳಿ ಅಕ್ರಮ ಕ್ವಾರಿ ಮೇಲೆ ದಾಳಿ ನಡೆಸಿದ ತಹಶೀಲ್ದಾರ್ ಮಲ್ಲಪ್ಪ ಯರಗೋಳ ನೇತೃತ್ವದ ಟಾಸ್ಕ್ ಫೋರ್ಸ್ ತಂಡ ಎರಡು ಲಾರಿಗಳನ್ನು ಶುಕ್ರವಾರ ವಶಕ್ಕೆ ಪಡೆದಿದೆ.

ಅಕ್ರಮವಾಗಿ ಮರ್ಮ್ ತೆಗೆದು ಮಾರಾಟ ಮಾಡುತ್ತಿರುವ ದೂರಿನನ್ವಯ ಮೇಲೆ ದಾಳಿ ನಡೆಸಲಾಗಿದೆ. ದಾಳಿಯಲ್ಲಿ ವಶಕ್ಕೆ ಪಡೆದ ಲಾರಿಗಳನ್ನು ಲಾರಿಗಳನ್ನು ಮಸ್ಕಿ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದೆ. ₹59 ಸಾವಿರ ದಂಡ ವಿಧಿಸಲಾಗಿದೆ ಎಂದು ತಹಶೀಲ್ದಾರ್ ಮಲ್ಲಪ್ಪ ಯರಗೋಳ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.