ಮಂಗಳವಾರ, ಮೇ 26, 2020
27 °C

ಆಲಿಕಲ್ಲು ಮಳೆ: ಭತ್ತ ಹಾನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಜಿಲ್ಲೆಯ ಮಸ್ಕಿ‌ ತಾಲ್ಲೂಕಿನ ಮಾರಲದಿನ್ನಿ, ಕಾಟಗಲ್, ಉಸ್ಕಿಹಾಳ, ಬೆಲ್ಲದಮರಡಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಸೋಮವಾರ ರಾತ್ರಿ ಆಲಿಕಲ್ಲು ಮಳೆ ಸುರಿದಿದ್ದು, ಕೊಯ್ಲು ಹಂತದಲ್ಲಿದ್ದ ನೂರಾರು ಎಕರೆ ಭತ್ತ ಹಾಳಾಗಿದೆ.

ಮಸ್ಕಿ ನಾಲಾ ಅಚ್ಚುಕಟ್ಟು ಪ್ರದೇಶಗಳಲ್ಲಿ  ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಭತ್ತ ನೆಲಕಚ್ಚಿದೆ. ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.