ಬುಧವಾರ, ಆಗಸ್ಟ್ 12, 2020
27 °C

ರಾಯಚೂರಿನಲ್ಲಿ ಸುರಿದ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಜಿಲ್ಲೆಯಾದ್ಯಂತ ಮಂಗಳವಾರ ಬೆಳಿಗ್ಗೆಯಿಂದಲೇ ಮೋಡ ಮುಸುಕಿದ ವಾತಾವರಣ ಕಂಡುಬಂತು. ರಾಯಚೂರು ತಾಲ್ಲೂಕಿನಲ್ಲಿ ಸಂಜೆ ಅರ್ಧ ಗಂಟೆ ಮಳೆ ಸುರಿಯಿತು.

ಮಾನ್ವಿ ಮತ್ತು ದೇವದುರ್ಗ ತಾಲ್ಲೂಕುಗಳಲ್ಲಿ ತುಂತುರು ಮಳೆ ಬಿದ್ದಿದೆ. ಸಿಂಧನೂರು, ಸಿರವಾರ, ಮಸ್ಕಿ ಹಾಗೂ ಲಿಂಗಸುಗೂರು ತಾಲ್ಲೂಕುಗಳಲ್ಲಿ ಮೋಡಗಳು ದಟ್ಟವಾಗಿದ್ದರೂ ಮಳೆ ಬೀಳಲಿಲ್ಲ. 

ಜಿಲ್ಲೆಯಾದ್ಯಂತ ರೈತರು ಮುಂಗಾರು ಬಿತ್ತನೆ ಮಾಡಿದ್ದು, ಮಳೆಯಿಂದ ಬೆಳೆಗಳಿಗೆ ಅನುಕೂಲಕರವಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.