ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೈವಿಕ ನಿಗಮ ಮಂಡಳಿಗೆ ರಾಜಶೇಖರ ರಾಮಸ್ವಾಮಿ ನೇಮಕ

Published 29 ಫೆಬ್ರುವರಿ 2024, 15:37 IST
Last Updated 29 ಫೆಬ್ರುವರಿ 2024, 15:37 IST
ಅಕ್ಷರ ಗಾತ್ರ

ರಾಯಚೂರು: ಕರ್ನಾಟಕ ಜೈವಿಕ ಇಂಧನ ಮಂಡಳಿಯ ಅಧ್ಯಕ್ಷರಾಗಿ ರಾಜಶೇಖರ ರಾಮಸ್ವಾಮಿ ಅವರನ್ನು ಬುಧವಾರ ರಾಜ್ಯ ಸರ್ಕಾರ ನೇಮಿಸಿದೆ.

ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಎರಡು ವರ್ಷ ಇರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. 

ಕಳೆದ ಅನೇಕ ದಿನಗಳಿಂದ ನನೆಗುದಿಗೆ ಬಿದ್ದಿರುವ ನಿಗಮ ಮಂಡಳಿಗಳಿಗೆ ಶೀಘ್ರವೇ ನೇಮಕ ಮಾಡಬೇಕು ಎಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸ್ಥಳಿಯ ಶಾಸಕರ, ಸಚಿವರ ಮೇಲೆ ಒತ್ತಡ ಹೇರಿದ್ದನ್ನು ಇಲ್ಲಿ ಸ್ಮರಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT